caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 82

ಮಕ್ಕಾ · ಅವತರಣ ಕ್ರಮ 49 · 28:82

وَأَصْبَحَ ٱلَّذِينَ تَمَنَّوْا۟ مَكَانَهُۥ بِٱلْأَمْسِ يَقُولُونَ وَيْكَأَنَّ ٱللَّهَ يَبْسُطُ ٱلرِّزْقَ لِمَن يَشَآءُ مِنْ عِبَادِهِۦ وَيَقْدِرُ لَوْلَآ أَن مَّنَّ ٱللَّهُ عَلَيْنَا لَخَسَفَ بِنَا وَيْكَأَنَّهُۥ لَا يُفْلِحُ ٱلْكَٰفِرُونَ

Kannada Translation - Hamza Buturನಿನ್ನೆ ಅವನ ಸ್ಥಾನಮಾನಕ್ಕೆ ತಲುಪಲು ಆಸೆಪಟ್ಟವರು ಇಂದು ಹೀಗೆ ಹೇಳತೊಡಗಿದರು: “ನಿಮಗೆ ಕಾಣುವುದಿಲ್ಲವೇ! ಅಲ್ಲಾಹು ಅವನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆ. ಒಂದು ವೇಳೆ ಅಲ್ಲಾಹು ನಮ್ಮ ಮೇಲೆ ಔದಾರ್ಯ ತೋರದಿರುತ್ತಿದ್ದರೆ ನಮ್ಮನ್ನೂ ಭೂಮಿಯಲ್ಲಿ ಹುದುಗಿಸುತ್ತಿದ್ದನು! ನಿಮಗೆ ಕಾಣುವುದಿಲ್ಲವೇ! ಸತ್ಯನಿಷೇಧಿಗಳು ಎಂದಿಗೂ ಯಶಸ್ವಿಯಾಗುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70