caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 83

ಮಕ್ಕಾ · ಅವತರಣ ಕ್ರಮ 49 · 28:83

تِلْكَ ٱلدَّارُ ٱلْـَٔاخِرَةُ نَجْعَلُهَا لِلَّذِينَ لَا يُرِيدُونَ عُلُوًّا فِى ٱلْأَرْضِ وَلَا فَسَادًا وَٱلْعَٰقِبَةُ لِلْمُتَّقِينَ

Kannada Translation - Hamza Buturನಾವು ಆ ಪರಲೋಕ ಭವನವನ್ನು ಭೂಮಿಯಲ್ಲಿ ಅಹಂಕಾರ ತೋರದ ಮತ್ತು ಕಿಡಿಗೇಡಿತನ ಮಾಡದ ಜನರಿಗೆ ಕೊಟ್ಟುಬಿಡುವೆವು. ಅಂತಿಮ ಫಲಿತಾಂಶವಿರುವುದು ದೇವಭಯವುಳ್ಳರಿಗೆ ಮಾತ್ರ.
Looking for a topic? Try the meaning search — your question is scanned across all 6,236 verses.
ಭಾಷೆ — 70