caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 84

ಮಕ್ಕಾ · ಅವತರಣ ಕ್ರಮ 49 · 28:84

مَن جَآءَ بِٱلْحَسَنَةِ فَلَهُۥ خَيْرٌ مِّنْهَا وَمَن جَآءَ بِٱلسَّيِّئَةِ فَلَا يُجْزَى ٱلَّذِينَ عَمِلُوا۟ ٱلسَّيِّـَٔاتِ إِلَّا مَا كَانُوا۟ يَعْمَلُونَ

Kannada Translation - Hamza Buturಯಾರು ಒಳಿತನ್ನು ತರುತ್ತಾನೋ ಅವನಿಗೆ ಅದಕ್ಕಿಂತಲೂ ಶ್ರೇಷ್ಠವಾದುದು ದೊರೆಯುತ್ತದೆ. ಯಾರಾದರೂ ಕೆಡುಕನ್ನು ತಂದರೆ—ಕೆಡುಕು ಮಾಡುವವರಿಗೆ ಅವರು ಮಾಡಿದ ಕೆಡುಕಿನ ಪ್ರತಿಫಲವಲ್ಲದೆ ಬೇರೇನೂ ನೀಡಲಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70