caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 85

ಮಕ್ಕಾ · ಅವತರಣ ಕ್ರಮ 49 · 28:85

إِنَّ ٱلَّذِى فَرَضَ عَلَيْكَ ٱلْقُرْءَانَ لَرَآدُّكَ إِلَىٰ مَعَادٍ قُل رَّبِّىٓ أَعْلَمُ مَن جَآءَ بِٱلْهُدَىٰ وَمَنْ هُوَ فِى ضَلَٰلٍ مُّبِينٍ

Kannada Translation - Hamza Buturನಿಶ್ಚಯವಾಗಿಯೂ ನಿಮಗೆ ಈ ಕುರ್‌ಆನನ್ನು ಅವತೀರ್ಣಗೊಳಿಸಿದವನು ಯಾರೋ ಅವನು ನಿಮ್ಮನ್ನು ಮೊದಲಿನ ಸ್ಥಳಕ್ಕೇ (ಮಕ್ಕಾ) ಹಿಂದಿರುಗಿಸುವನು. ಹೇಳಿರಿ: “ಸನ್ಮಾರ್ಗವನ್ನು ತಂದವರು ಯಾರು ಮತ್ತು ಸ್ಪಷ್ಟ ದುರ್ಮಾರ್ಗದಲ್ಲಿರುವವರು ಯಾರು ಎಂದು ನನ್ನ ಪರಿಪಾಲಕ (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70