caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 86

ಮಕ್ಕಾ · ಅವತರಣ ಕ್ರಮ 49 · 28:86

وَمَا كُنتَ تَرْجُوٓا۟ أَن يُلْقَىٰٓ إِلَيْكَ ٱلْكِتَٰبُ إِلَّا رَحْمَةً مِّن رَّبِّكَ فَلَا تَكُونَنَّ ظَهِيرًا لِّلْكَٰفِرِينَ

Kannada Translation - Hamza Buturನಿಮಗೆ ಗ್ರಂಥವು ಅವತೀರ್ಣವಾಗಬಹುದೆಂದು ನೀವು ಎಂದಿಗೂ ಭಾವಿಸಿರಲಿಲ್ಲ. ಆದರೆ ಇದು ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯಾಗಿದೆ. ಆದ್ದರಿಂದ ನೀವು ಎಂದಿಗೂ ಸತ್ಯನಿಷೇಧಿಗಳಿಗೆ ಸಹಾಯ ಮಾಡುವವರಾಗಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70