caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 87

ಮಕ್ಕಾ · ಅವತರಣ ಕ್ರಮ 49 · 28:87

وَلَا يَصُدُّنَّكَ عَنْ ءَايَٰتِ ٱللَّهِ بَعْدَ إِذْ أُنزِلَتْ إِلَيْكَ وَٱدْعُ إِلَىٰ رَبِّكَ وَلَا تَكُونَنَّ مِنَ ٱلْمُشْرِكِينَ

Kannada Translation - Hamza Buturಅಲ್ಲಾಹನ ವಚನಗಳು ನಿಮಗೆ ಅವತೀರ್ಣವಾದ ಬಳಿಕ ಅದನ್ನು ಜನರಿಗೆ ತಲುಪಿಸುವುದರಿಂದ ಅವರು ನಿಮ್ಮನ್ನು ತಡೆಯುವಂತಾಗದಿರಲಿ. ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ಜನರನ್ನು ಕರೆಯಿರಿ. ನೀವು ಎಂದಿಗೂ ಬಹುದೇವಾರಾಧಕರಲ್ಲಿ ಸೇರಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70