caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 88

ಮಕ್ಕಾ · ಅವತರಣ ಕ್ರಮ 49 · 28:88

وَلَا تَدْعُ مَعَ ٱللَّهِ إِلَٰهًا ءَاخَرَ لَآ إِلَٰهَ إِلَّا هُوَ كُلُّ شَىْءٍ هَالِكٌ إِلَّا وَجْهَهُۥ لَهُ ٱلْحُكْمُ وَإِلَيْهِ تُرْجَعُونَ

Kannada Translation - Hamza Buturಅಲ್ಲಾಹನ ಜೊತೆಗೆ ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸಬೇಡಿ. ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಅವನ ಮುಖದ (ಸಾರದ) ಹೊರತು ಇತರ ಎಲ್ಲಾ ವಸ್ತುಗಳೂ ನಾಶವಾಗುತ್ತವೆ. ಆಜ್ಞಾಧಿಕಾರವು ಅವನದ್ದು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70