caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 9

ಮಕ್ಕಾ · ಅವತರಣ ಕ್ರಮ 49 · 28:9

وَقَالَتِ ٱمْرَأَتُ فِرْعَوْنَ قُرَّتُ عَيْنٍ لِّى وَلَكَ لَا تَقْتُلُوهُ عَسَىٰٓ أَن يَنفَعَنَآ أَوْ نَتَّخِذَهُۥ وَلَدًا وَهُمْ لَا يَشْعُرُونَ

Kannada Translation - Hamza Buturಫರೋಹ‍ನ ಪತ್ನಿ ಹೇಳಿದಳು: “ಇವನು ನನಗೂ, ನಿಮಗೂ ಕಣ್ಮನ ತಣಿಸುತ್ತಿದ್ದಾನೆ. ದಯವಿಟ್ಟು ಇವನನ್ನು ಕೊಲ್ಲಬೇಡಿ. ನಮಗೆ ಇವನಿಂದ ಉಪಕಾರವಾಗಬಹುದು ಅಥವಾ ನಮಗೆ ಇವನನ್ನು ಪುತ್ರನಾಗಿ ಸ್ವೀಕರಿಸಿಕೊಳ್ಳಬಹುದು.” ಅವರಿಗೆ (ನಿಜಸಂಗತಿಯೇನೆಂದು) ತಿಳಿದಿರಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70