وَلَيَعْلَمَنَّ ٱللَّهُ ٱلَّذِينَ ءَامَنُوا۟ وَلَيَعْلَمَنَّ ٱلْمُنَٰفِقِينَ
Kannada Translation - Hamza Buturಸತ್ಯವಿಶ್ವಾಸಿಗಳು ಯಾರೆಂದು ನಿಶ್ಚಯವಾಗಿಯೂ ಅಲ್ಲಾಹು ತಿಳಿಯುತ್ತಾನೆ. ಕಪಟವಿಶ್ವಾಸಿಗಳು ಯಾರೆಂದೂ ಅವನು ತಿಳಿಯುತ್ತಾನೆ.
وَلَيَعْلَمَنَّ ٱللَّهُ ٱلَّذِينَ ءَامَنُوا۟ وَلَيَعْلَمَنَّ ٱلْمُنَٰفِقِينَ