caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ankaboot, ಆಯತ್ 13

ಮಕ್ಕಾ · ಅವತರಣ ಕ್ರಮ 85 · 29:13

وَلَيَحْمِلُنَّ أَثْقَالَهُمْ وَأَثْقَالًا مَّعَ أَثْقَالِهِمْ وَلَيُسْـَٔلُنَّ يَوْمَ ٱلْقِيَٰمَةِ عَمَّا كَانُوا۟ يَفْتَرُونَ

Kannada Translation - Hamza Buturಅವರು ಅವರದ್ದೇ ಪಾಪಭಾರಗಳನ್ನು ಹೊರುತ್ತಾರೆ. ಅವರ ಪಾಪಭಾರಗಳೊಂದಿಗೆ ಇತರರು ಮಾಡಿದ ಪಾಪಭಾರಗಳನ್ನೂ ಹೊರುತ್ತಾರೆ. ಅವರು ಆರೋಪಿಸುವ ಸುಳ್ಳುಗಳ ಬಗ್ಗೆ ಪುನರುತ್ಥಾನ ದಿನದಂದು ಅವರಲ್ಲಿ ಖಂಡಿತ ವಿಚಾರಿಸಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70