فَأَنجَيْنَٰهُ وَأَصْحَٰبَ ٱلسَّفِينَةِ وَجَعَلْنَٰهَآ ءَايَةً لِّلْعَٰلَمِينَ
Kannada Translation - Hamza Buturಆದರೆ ನಾವು ನೂಹರನ್ನು ಮತ್ತು ನಾವೆಯಲ್ಲಿದ್ದವರನ್ನು ರಕ್ಷಿಸಿದೆವು. ಅದನ್ನು ಸರ್ವಲೋಕದವರಿಗೆ ಒಂದು ದೃಷ್ಟಾಂತವನ್ನಾಗಿ ಮಾಡಿದೆವು.
فَأَنجَيْنَٰهُ وَأَصْحَٰبَ ٱلسَّفِينَةِ وَجَعَلْنَٰهَآ ءَايَةً لِّلْعَٰلَمِينَ