caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ankaboot, ಆಯತ್ 16

ಮಕ್ಕಾ · ಅವತರಣ ಕ್ರಮ 85 · 29:16

وَإِبْرَٰهِيمَ إِذْ قَالَ لِقَوْمِهِ ٱعْبُدُوا۟ ٱللَّهَ وَٱتَّقُوهُ ذَٰلِكُمْ خَيْرٌ لَّكُمْ إِن كُنتُمْ تَعْلَمُونَ

Kannada Translation - Hamza Buturಇಬ್ರಾಹೀಮರನ್ನು ನೆನಪಿಸಿಕೊಳ್ಳಿ. ಅವರು ತಮ್ಮ ಜನರೊಂದಿಗೆ ಹೇಳಿದ ಸಂದರ್ಭ: “ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನನ್ನು ಮಾತ್ರ ಭಯಪಡಿರಿ. ನಿಮಗೆ ತಿಳುವಳಿಕೆಯಿದ್ದರೆ ಅದೇ ನಿಮಗೆ ಉತ್ತಮವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70