caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ankaboot, ಆಯತ್ 18

ಮಕ್ಕಾ · ಅವತರಣ ಕ್ರಮ 85 · 29:18

وَإِن تُكَذِّبُوا۟ فَقَدْ كَذَّبَ أُمَمٌ مِّن قَبْلِكُمْ وَمَا عَلَى ٱلرَّسُولِ إِلَّا ٱلْبَلَٰغُ ٱلْمُبِينُ

Kannada Translation - Hamza Buturನೀವು ನಿಷೇಧಿಸುವುದಾದರೆ (ಅದರಲ್ಲಿ ಆಶ್ಚರ್ಯವಿಲ್ಲ). ನಿಮಗಿಂತ ಮೊದಲು ಹಲವಾರು ಸಮುದಾಯಗಳ ಜನರು ನಿಷೇಧಿಸಿದ್ದಾರೆ. ಸಂದೇಶವಾಹಕರ ಕರ್ತವ್ಯವು ಸ್ಪಷ್ಟವಾದ ರೀತಿಯಲ್ಲಿ ಸಂದೇಶವನ್ನು ತಲುಪಿಸುವುದು ಮಾತ್ರವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70