وَمَآ أَنتُم بِمُعْجِزِينَ فِى ٱلْأَرْضِ وَلَا فِى ٱلسَّمَآءِ وَمَا لَكُم مِّن دُونِ ٱللَّهِ مِن وَلِىٍّ وَلَا نَصِيرٍ
Kannada Translation - Hamza Buturಭೂಮಿಯಲ್ಲಿ ಅಥವಾ ಆಕಾಶದಲ್ಲಿ ಅಲ್ಲಾಹನನ್ನು ಸೋಲಿಸಲು ನಿಮಗೆ ಸಾಧ್ಯವಿಲ್ಲ. ಅಲ್ಲಾಹನ ಹೊರತು ನಿಮಗೆ ಬೇರೆ ರಕ್ಷಕರೋ ಸಹಾಯಕರೋ ಇಲ್ಲ.