caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ankaboot, ಆಯತ್ 23

ಮಕ್ಕಾ · ಅವತರಣ ಕ್ರಮ 85 · 29:23

وَٱلَّذِينَ كَفَرُوا۟ بِـَٔايَٰتِ ٱللَّهِ وَلِقَآئِهِۦٓ أُو۟لَٰٓئِكَ يَئِسُوا۟ مِن رَّحْمَتِى وَأُو۟لَٰٓئِكَ لَهُمْ عَذَابٌ أَلِيمٌ

Kannada Translation - Hamza Buturಅಲ್ಲಾಹನ ವಚನಗಳನ್ನು ಮತ್ತು ಅವನನ್ನು ಭೇಟಿಯಾಗುವುದನ್ನು ನಿಷೇಧಿಸಿದವರು ಯಾರೋ ಅವರು ನನ್ನ ದಯೆಯ ಬಗ್ಗೆ ನಿರಾಶರಾಗಿದ್ದಾರೆ. ಅವರಿಗೆ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70