caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ankaboot, ಆಯತ್ 26

ಮಕ್ಕಾ · ಅವತರಣ ಕ್ರಮ 85 · 29:26

فَـَٔامَنَ لَهُۥ لُوطٌ وَقَالَ إِنِّى مُهَاجِرٌ إِلَىٰ رَبِّىٓ إِنَّهُۥ هُوَ ٱلْعَزِيزُ ٱلْحَكِيمُ

Kannada Translation - Hamza Buturಆಗ ಲೂತ್ ಅವರಲ್ಲಿ ವಿಶ್ವಾಸವಿಟ್ಟರು. ಇಬ್ರಾಹೀಮ್ ಹೇಳಿದರು: “ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ವಲಸೆ (ಹಿಜ್ರ) ಮಾಡುತ್ತೇನೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70