caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ankaboot, ಆಯತ್ 27

ಮಕ್ಕಾ · ಅವತರಣ ಕ್ರಮ 85 · 29:27

وَوَهَبْنَا لَهُۥٓ إِسْحَٰقَ وَيَعْقُوبَ وَجَعَلْنَا فِى ذُرِّيَّتِهِ ٱلنُّبُوَّةَ وَٱلْكِتَٰبَ وَءَاتَيْنَٰهُ أَجْرَهُۥ فِى ٱلدُّنْيَا وَإِنَّهُۥ فِى ٱلْـَٔاخِرَةِ لَمِنَ ٱلصَّٰلِحِينَ

Kannada Translation - Hamza Buturನಾವು ಅವರಿಗೆ ಇಸ್‍ಹಾಕ್‍ ಮತ್ತು ಯಾ‌ಕೂಬರನ್ನು ದಯಪಾಲಿಸಿದೆವು. ಅವರ ಸಂತಾನದಲ್ಲೇ ಪ್ರವಾದಿತ್ವ ಮತ್ತು ಗ್ರಂಥವನ್ನು ನಿಶ್ಚಯಿಸಿದೆವು. ಇಹಲೋಕದಲ್ಲೂ ನಾವು ಅವರಿಗೆ ಪ್ರತಿಫಲವನ್ನು ನೀಡಿದೆವು. ಪರಲೋಕದಲ್ಲಿ ನಿಶ್ಚಯವಾಗಿಯೂ ಅವರು ನೀತಿವಂತರಲ್ಲಿ ಸೇರುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70