فَكَذَّبُوهُ فَأَخَذَتْهُمُ ٱلرَّجْفَةُ فَأَصْبَحُوا۟ فِى دَارِهِمْ جَٰثِمِينَ
Kannada Translation - Hamza Buturಆದರೆ ಅವರು ಶುಐಬರನ್ನು ನಿಷೇಧಿಸಿದರು. ಆಗ ಭೂಕಂಪವು ಅವರನ್ನು ಹಿಡಿಯಿತು. ಅವರು ತಮ್ಮ ಮನೆಗಳಲ್ಲಿಯೇ ಬೋರಲು ಬಿದ್ದು ಸತ್ತರು.
فَكَذَّبُوهُ فَأَخَذَتْهُمُ ٱلرَّجْفَةُ فَأَصْبَحُوا۟ فِى دَارِهِمْ جَٰثِمِينَ