أَمْ حَسِبَ ٱلَّذِينَ يَعْمَلُونَ ٱلسَّيِّـَٔاتِ أَن يَسْبِقُونَا سَآءَ مَا يَحْكُمُونَ
Kannada Translation - Hamza Buturದುಷ್ಕರ್ಮವೆಸಗುವವರು ನಮ್ಮ ನಿಯಂತ್ರಣದಲ್ಲಿಲ್ಲವೆಂದು ಅವರು ಭಾವಿಸುತ್ತಿದ್ದಾರೆಯೇ? ಅವರು ನೀಡುವ ತೀರ್ಪು ಬಹಳ ನಿಕೃಷ್ಟವಾಗಿದೆ.
أَمْ حَسِبَ ٱلَّذِينَ يَعْمَلُونَ ٱلسَّيِّـَٔاتِ أَن يَسْبِقُونَا سَآءَ مَا يَحْكُمُونَ