caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ankaboot, ಆಯತ್ 49

ಮಕ್ಕಾ · ಅವತರಣ ಕ್ರಮ 85 · 29:49

بَلْ هُوَ ءَايَٰتٌۢ بَيِّنَٰتٌ فِى صُدُورِ ٱلَّذِينَ أُوتُوا۟ ٱلْعِلْمَ وَمَا يَجْحَدُ بِـَٔايَٰتِنَآ إِلَّا ٱلظَّٰلِمُونَ

Kannada Translation - Hamza Buturಬದಲಿಗೆ, ಇದು (ಕುರ್‌ಆನ್) ಜ್ಞಾನ ನೀಡಲಾದವರ ಹೃದಯಗಳಲ್ಲಿ ಭದ್ರವಾಗಿ ನೆಲೆಯೂರಿರುವ ಸ್ಪಷ್ಟ ವಚನಗಳಾಗಿವೆ. ಅಕ್ರಮಿಗಳ ಹೊರತು ಇನ್ನಾರೂ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70