وَقَالُوا۟ لَوْلَآ أُنزِلَ عَلَيْهِ ءَايَٰتٌ مِّن رَّبِّهِۦ قُلْ إِنَّمَا ٱلْـَٔايَٰتُ عِندَ ٱللَّهِ وَإِنَّمَآ أَنَا۠ نَذِيرٌ مُّبِينٌ
Kannada Translation - Hamza Buturಸತ್ಯನಿಷೇಧಿಗಳು ಹೇಳುತ್ತಾರೆ: “ಇವನಿಗೆ (ಪ್ರವಾದಿಗೆ) ಇವನ ಪರಿಪಾಲಕನಿಂದ (ಅಲ್ಲಾಹನಿಂದ) ದೃಷ್ಟಾಂತಗಳನ್ನು (ಪವಾಡಗಳನ್ನು) ಏಕೆ ಇಳಿಸಿಕೊಡಲಾಗುವುದಿಲ್ಲ?” ಹೇಳಿರಿ: “ದೃಷ್ಟಾಂತಗಳೆಲ್ಲವೂ ಅಲ್ಲಾಹನ ಬಳಿಯಿವೆ. ನಾನೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರ ಮಾತ್ರ.”