يَسْتَعْجِلُونَكَ بِٱلْعَذَابِ وَإِنَّ جَهَنَّمَ لَمُحِيطَةٌۢ بِٱلْكَٰفِرِينَ
Kannada Translation - Hamza Buturಅವರು ನಿಮ್ಮೊಡನೆ ಶಿಕ್ಷೆಗಾಗಿ ತ್ವರೆ ಮಾಡುತ್ತಾರೆ. ನಿಶ್ಚಯವಾಗಿಯೂ ನರಕವು ಸತ್ಯನಿಷೇಧಿಗಳನ್ನು ಆವರಿಸಿಕೊಂಡಿದೆ.
يَسْتَعْجِلُونَكَ بِٱلْعَذَابِ وَإِنَّ جَهَنَّمَ لَمُحِيطَةٌۢ بِٱلْكَٰفِرِينَ