caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ankaboot, ಆಯತ್ 57

ಮಕ್ಕಾ · ಅವತರಣ ಕ್ರಮ 85 · 29:57

كُلُّ نَفْسٍ ذَآئِقَةُ ٱلْمَوْتِ ثُمَّ إِلَيْنَا تُرْجَعُونَ

Kannada Translation - Hamza Buturಪ್ರತಿಯೊಂದು ಆತ್ಮವೂ ಮರಣದ ರುಚಿಯನ್ನು ನೋಡಲಿದೆ. ನಂತರ ನಿಮ್ಮನ್ನು ನಮ್ಮ ಬಳಿಗೇ ಮರಳಿಸಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70