وَمَن جَٰهَدَ فَإِنَّمَا يُجَٰهِدُ لِنَفْسِهِۦٓ إِنَّ ٱللَّهَ لَغَنِىٌّ عَنِ ٱلْعَٰلَمِينَ
Kannada Translation - Hamza Buturಯಾರು ಪರಿಶ್ರಮಪಡುತ್ತಾನೋ ಅವನು ಪರಿಶ್ರಮಪಡುವುದು ಅವನ ಒಳಿತಿಗೇ ಆಗಿದೆ. ನಿಶ್ಚಯವಾಗಿಯೂ ಅಲ್ಲಾಹು ಸರ್ವಲೋಕದವರಿಂದ ನಿರಪೇಕ್ಷನಾಗಿದ್ದಾನೆ.
وَمَن جَٰهَدَ فَإِنَّمَا يُجَٰهِدُ لِنَفْسِهِۦٓ إِنَّ ٱللَّهَ لَغَنِىٌّ عَنِ ٱلْعَٰلَمِينَ