caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ankaboot, ಆಯತ್ 60

ಮಕ್ಕಾ · ಅವತರಣ ಕ್ರಮ 85 · 29:60

وَكَأَيِّن مِّن دَآبَّةٍ لَّا تَحْمِلُ رِزْقَهَا ٱللَّهُ يَرْزُقُهَا وَإِيَّاكُمْ وَهُوَ ٱلسَّمِيعُ ٱلْعَلِيمُ

Kannada Translation - Hamza Buturಎಷ್ಟೋ ಜೀವಿಗಳಿವೆ. ಅವು ಅವುಗಳ ಆಹಾರವನ್ನು ಹೊತ್ತುಕೊಂಡು ಸಾಗುವುದಿಲ್ಲ. ಅವುಗಳಿಗೂ ನಿಮಗೂ ಅಲ್ಲಾಹು ಆಹಾರವನ್ನು ನೀಡುತ್ತಾನೆ. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70