وَمَا هَٰذِهِ ٱلْحَيَوٰةُ ٱلدُّنْيَآ إِلَّا لَهْوٌ وَلَعِبٌ وَإِنَّ ٱلدَّارَ ٱلْـَٔاخِرَةَ لَهِىَ ٱلْحَيَوَانُ لَوْ كَانُوا۟ يَعْلَمُونَ
Kannada Translation - Hamza Buturಈ ಇಹಲೋಕ ಜೀವನವು ಕೇವಲ ಆಟ ಮತ್ತು ಮನೋರಂಜನೆಯಾಗಿದೆ. ಪರಲೋಕ ಜೀವನವೇ ನಿಜವಾದ ಜೀವನ. ಅವರು ತಿಳಿದಿರುತ್ತಿದ್ದರೆ!