caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ankaboot, ಆಯತ್ 69

ಮಕ್ಕಾ · ಅವತರಣ ಕ್ರಮ 85 · 29:69

وَٱلَّذِينَ جَٰهَدُوا۟ فِينَا لَنَهْدِيَنَّهُمْ سُبُلَنَا وَإِنَّ ٱللَّهَ لَمَعَ ٱلْمُحْسِنِينَ

Kannada Translation - Hamza Buturನಮ್ಮ ಮಾರ್ಗದಲ್ಲಿ ಪರಿಶ್ರಮಪಡುವವರು ಯಾರೋ ಅವರಿಗೆ ನಾನು ನಮ್ಮ ಮಾರ್ಗಗಳನ್ನು ಖಂಡಿತ ತೋರಿಸುವೆವು. ನಿಶ್ಚಯವಾಗಿಯೂ ಅಲ್ಲಾಹು ಒಳಿತು ಮಾಡುವವರ ಜೊತೆಯಲ್ಲಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70