caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 10

ಮದೀನಾ · ಅವತರಣ ಕ್ರಮ 89 · 3:10

إِنَّ ٱلَّذِينَ كَفَرُوا۟ لَن تُغْنِىَ عَنْهُمْ أَمْوَٰلُهُمْ وَلَآ أَوْلَٰدُهُم مِّنَ ٱللَّهِ شَيْـًٔا وَأُو۟لَٰٓئِكَ هُمْ وَقُودُ ٱلنَّارِ

Kannada Translation - Hamza Buturಸತ್ಯನಿಷೇಧಿಗಳು ಯಾರೋ—ಅವರಿಗೆ ಅವರ ಆಸ್ತಿಗಳು ಅಥವಾ ಮಕ್ಕಳು ಅಲ್ಲಾಹನ ಬಳಿ ಯಾವುದೇ ಉಪಕಾರ ಮಾಡುವುದಿಲ್ಲ. ಅವರೇ ನರಕಾಗ್ನಿಯ ಇಂಧನವಾಗುವವರು.
Looking for a topic? Try the meaning search — your question is scanned across all 6,236 verses.
ಭಾಷೆ — 70