يَٰٓأَيُّهَا ٱلَّذِينَ ءَامَنُوٓا۟ إِن تُطِيعُوا۟ فَرِيقًا مِّنَ ٱلَّذِينَ أُوتُوا۟ ٱلْكِتَٰبَ يَرُدُّوكُم بَعْدَ إِيمَٰنِكُمْ كَٰفِرِينَ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಗ್ರಂಥ ನೀಡಲಾದವರಲ್ಲಿ ಸೇರಿದ ಪಂಗಡವನ್ನು ಅನುಸರಿಸಿದರೆ, ನೀವು ಸತ್ಯವಿಶ್ವಾಸಿಗಳಾದ ಬಳಿಕವೂ ಅವರು ನಿಮ್ಮನ್ನು ಸತ್ಯನಿಷೇಧಿಗಳನ್ನಾಗಿ ಮಾಡುವರು.