وَكَيْفَ تَكْفُرُونَ وَأَنتُمْ تُتْلَىٰ عَلَيْكُمْ ءَايَٰتُ ٱللَّهِ وَفِيكُمْ رَسُولُهُۥ وَمَن يَعْتَصِم بِٱللَّهِ فَقَدْ هُدِىَ إِلَىٰ صِرَٰطٍ مُّسْتَقِيمٍ
Kannada Translation - Hamza Buturನೀವು ಹೇಗೆ ಸತ್ಯನಿಷೇಧಿಗಳಾಗುವಿರಿ? ನಿಮಗೆ ಅಲ್ಲಾಹನ ವಚನಗಳನ್ನು ಓದಿಕೊಡಲಾಗುತ್ತಿದೆ ಮತ್ತು ನಿಮ್ಮ ನಡುವೆ ಅವನ ಸಂದೇಶವಾಹಕರಿದ್ದಾರೆ. ಯಾರು ಅಲ್ಲಾಹನನ್ನು (ಇಸ್ಲಾಂ ಧರ್ಮವನ್ನು) ಬಿಗಿಯಾಗಿ ಹಿಡಿಯುತ್ತಾನೋ ಅವನನ್ನು ನೇರಮಾರ್ಗಕ್ಕೆ ಮುನ್ನಡೆಸಲಾಗಿದೆ.