caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 102

ಮದೀನಾ · ಅವತರಣ ಕ್ರಮ 89 · 3:102

يَٰٓأَيُّهَا ٱلَّذِينَ ءَامَنُوا۟ ٱتَّقُوا۟ ٱللَّهَ حَقَّ تُقَاتِهِۦ وَلَا تَمُوتُنَّ إِلَّا وَأَنتُم مُّسْلِمُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಭಯಪಡಬೇಕಾದಂತೆಯೇ ಭಯಪಡಿರಿ. ಮುಸ್ಲಿಮರಾಗಿಯೇ ಹೊರತು ನೀವು ಇಹಲೋಕ ತ್ಯಜಿಸಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70