caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 104

ಮದೀನಾ · ಅವತರಣ ಕ್ರಮ 89 · 3:104

وَلْتَكُن مِّنكُمْ أُمَّةٌ يَدْعُونَ إِلَى ٱلْخَيْرِ وَيَأْمُرُونَ بِٱلْمَعْرُوفِ وَيَنْهَوْنَ عَنِ ٱلْمُنكَرِ وَأُو۟لَٰٓئِكَ هُمُ ٱلْمُفْلِحُونَ

Kannada Translation - Hamza Buturನಿಮ್ಮಲ್ಲಿ ಒಳಿತಿಗೆ ಆಮಂತ್ರಿಸುವ, ಒಳಿತನ್ನು ಆದೇಶಿಸುವ ಮತ್ತು ಕೆಡುಕನ್ನು ವಿರೋಧಿಸುವ ಒಂದು ಸಮುದಾಯವು ಉಂಟಾಗಲಿ. ಅವರೇ ಯಶಸ್ವಿಯಾದವರು.
Looking for a topic? Try the meaning search — your question is scanned across all 6,236 verses.
ಭಾಷೆ — 70