وَلَا تَكُونُوا۟ كَٱلَّذِينَ تَفَرَّقُوا۟ وَٱخْتَلَفُوا۟ مِنۢ بَعْدِ مَا جَآءَهُمُ ٱلْبَيِّنَٰتُ وَأُو۟لَٰٓئِكَ لَهُمْ عَذَابٌ عَظِيمٌ
Kannada Translation - Hamza Buturತಮ್ಮ ಬಳಿಗೆ ಸ್ಪಷ್ಟ ಸಾಕ್ಷ್ಯಾಧಾರಗಳು ಬಂದ ಬಳಿಕವೂ ಪಂಗಡಗಳಾಗಿ ಬೇರ್ಪಟ್ಟು ಭಿನ್ನಮತ ತಳೆದವರಂತೆ ನೀವಾಗಬೇಡಿ. ಅವರಿಗೆ ಭಯಾನಕ ಶಿಕ್ಷೆಯಿದೆ.