يَوْمَ تَبْيَضُّ وُجُوهٌ وَتَسْوَدُّ وُجُوهٌ فَأَمَّا ٱلَّذِينَ ٱسْوَدَّتْ وُجُوهُهُمْ أَكَفَرْتُم بَعْدَ إِيمَٰنِكُمْ فَذُوقُوا۟ ٱلْعَذَابَ بِمَا كُنتُمْ تَكْفُرُونَ
Kannada Translation - Hamza Buturಕೆಲವು ಮುಖಗಳು ಬೆಳ್ಳಗಾಗುವ ಮತ್ತು ಕೆಲವು ಮುಖಗಳು ಕರ್‍ರಗಾಗುವ ದಿನ! ಮುಖಗಳು ಕರ್‍ರಗಾದವರೊಡನೆ ಕೇಳಲಾಗುವುದು: “ನೀವು ಸತ್ಯವಿಶ್ವಾಸಿಗಳಾದ ಬಳಿಕ ಸತ್ಯನಿಷೇಧಿಗಳಾಗಿ ಬಿಟ್ಟಿರಾ? ನೀವು ಸತ್ಯನಿಷೇಧಿಗಳಾದ ಕಾರಣ ಶಿಕ್ಷೆಯ ರುಚಿಯನ್ನು ಸವಿಯಿರಿ.”