وَأَمَّا ٱلَّذِينَ ٱبْيَضَّتْ وُجُوهُهُمْ فَفِى رَحْمَةِ ٱللَّهِ هُمْ فِيهَا خَٰلِدُونَ
Kannada Translation - Hamza Buturಮುಖಗಳು ಬೆಳ್ಳಗಾದವರು ಯಾರೋ—ಅವರು ಅಲ್ಲಾಹನ ದಯೆಯಲ್ಲಿರುವರು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
وَأَمَّا ٱلَّذِينَ ٱبْيَضَّتْ وُجُوهُهُمْ فَفِى رَحْمَةِ ٱللَّهِ هُمْ فِيهَا خَٰلِدُونَ