تِلْكَ ءَايَٰتُ ٱللَّهِ نَتْلُوهَا عَلَيْكَ بِٱلْحَقِّ وَمَا ٱللَّهُ يُرِيدُ ظُلْمًا لِّلْعَٰلَمِينَ
Kannada Translation - Hamza Buturಇವು ಅಲ್ಲಾಹನ ವಚನಗಳಾಗಿವೆ. ನಾವು ಇವುಗಳನ್ನು ನಿಮಗೆ ಸತ್ಯವಾಗಿ ಓದಿಕೊಡುತ್ತಿದ್ದೇವೆ. ಅಲ್ಲಾಹು ಸರ್ವಲೋಕದವರಿಗೆ ಅನ್ಯಾಯ ಮಾಡುವ ಇರಾದೆಯನ್ನು ಹೊಂದಿಲ್ಲ.