caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 109

ಮದೀನಾ · ಅವತರಣ ಕ್ರಮ 89 · 3:109

وَلِلَّهِ مَا فِى ٱلسَّمَٰوَٰتِ وَمَا فِى ٱلْأَرْضِ وَإِلَى ٱللَّهِ تُرْجَعُ ٱلْأُمُورُ

Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ವಸ್ತುಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಎಲ್ಲಾ ವಿಷಯಗಳೂ ಅಲ್ಲಾಹನ ಬಳಿಗೇ ಮರಳುತ್ತವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70