كَدَأْبِ ءَالِ فِرْعَوْنَ وَٱلَّذِينَ مِن قَبْلِهِمْ كَذَّبُوا۟ بِـَٔايَٰتِنَا فَأَخَذَهُمُ ٱللَّهُ بِذُنُوبِهِمْ وَٱللَّهُ شَدِيدُ ٱلْعِقَابِ
Kannada Translation - Hamza Buturಫರೋಹನ ಜನರ ಮತ್ತು ಅವರಿಗಿಂತ ಹಿಂದಿನವರ ಸ್ಥಿತಿಯಂತೆ. ಅವರು ನಮ್ಮ ವಚನಗಳನ್ನು ನಿಷೇಧಿಸಿದರು. ಆಗ ಅಲ್ಲಾಹು ಅವರ ಪಾಪಗಳ ನಿಮಿತ್ತ ಅವರನ್ನು ಶಿಕ್ಷಿಸಿದನು. ಅಲ್ಲಾಹು ಅತಿಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.