caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 110

ಮದೀನಾ · ಅವತರಣ ಕ್ರಮ 89 · 3:110

كُنتُمْ خَيْرَ أُمَّةٍ أُخْرِجَتْ لِلنَّاسِ تَأْمُرُونَ بِٱلْمَعْرُوفِ وَتَنْهَوْنَ عَنِ ٱلْمُنكَرِ وَتُؤْمِنُونَ بِٱللَّهِ وَلَوْ ءَامَنَ أَهْلُ ٱلْكِتَٰبِ لَكَانَ خَيْرًا لَّهُم مِّنْهُمُ ٱلْمُؤْمِنُونَ وَأَكْثَرُهُمُ ٱلْفَٰسِقُونَ

Kannada Translation - Hamza Buturನೀವು ಮನುಷ್ಯರಿಗಾಗಿ ಹೊರತರಲಾದ ಉತ್ತಮ ಸಮುದಾಯವಾಗಿದ್ದೀರಿ. ನೀವು ಒಳಿತನ್ನು ಆದೇಶಿಸುತ್ತೀರಿ, ಕೆಡುಕನ್ನು ವಿರೋಧಿಸುತ್ತೀರಿ ಮತ್ತು ಅಲ್ಲಾಹನಲ್ಲಿ ವಿಶ್ವಾಸವಿಡುತ್ತೀರಿ. ಗ್ರಂಥದವರು ಸತ್ಯವಿಶ್ವಾಸಿಗಳಾಗುತ್ತಿದ್ದರೆ ಅದು ಅವರಿಗೆ ಒಳಿತಾಗಿರುತ್ತಿತ್ತು. ಅವರಲ್ಲಿ ಸತ್ಯವಿಶ್ವಾಸಿಗಳಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರು ದುಷ್ಕರ್ಮಿಗಳಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70