caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 111

ಮದೀನಾ · ಅವತರಣ ಕ್ರಮ 89 · 3:111

لَن يَضُرُّوكُمْ إِلَّآ أَذًى وَإِن يُقَٰتِلُوكُمْ يُوَلُّوكُمُ ٱلْأَدْبَارَ ثُمَّ لَا يُنصَرُونَ

Kannada Translation - Hamza Buturಕೆಲವು ಕೀಟಲೆಗಳನ್ನು ಬಿಟ್ಟರೆ ಅವರು ನಿಮಗೆ ಯಾವುದೇ ತೊಂದರೆ ಮಾಡಲಾರರು. ಅವರು ನಿಮ್ಮೊಂದಿಗೆ ಯುದ್ಧ ಮಾಡಿದರೆ ಬೆನ್ನು ತಿರುಗಿಸಿ ಓಡುವರು. ನಂತರ ಅವರಿಗೆ ಯಾವುದೇ ಸಹಾಯವು ದೊರೆಯುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70