لَيْسُوا۟ سَوَآءً مِّنْ أَهْلِ ٱلْكِتَٰبِ أُمَّةٌ قَآئِمَةٌ يَتْلُونَ ءَايَٰتِ ٱللَّهِ ءَانَآءَ ٱلَّيْلِ وَهُمْ يَسْجُدُونَ
Kannada Translation - Hamza Buturಅವರೆಲ್ಲರೂ ಒಂದೇ ರೀತಿಯಲ್ಲ. ರಾತ್ರಿ ವೇಳೆಯಲ್ಲಿ ಅಲ್ಲಾಹನ ವಚನಗಳನ್ನು ಪಠಿಸುತ್ತಾ ಮತ್ತು ಸಾಷ್ಟಾಂಗ ಮಾಡುತ್ತಾ (ಸತ್ಯದಲ್ಲಿ) ದೃಢವಾಗಿ ನಿಂತ ಒಂದು ಗುಂಪು ಗ್ರಂಥದವರಲ್ಲಿದೆ.