يُؤْمِنُونَ بِٱللَّهِ وَٱلْيَوْمِ ٱلْـَٔاخِرِ وَيَأْمُرُونَ بِٱلْمَعْرُوفِ وَيَنْهَوْنَ عَنِ ٱلْمُنكَرِ وَيُسَٰرِعُونَ فِى ٱلْخَيْرَٰتِ وَأُو۟لَٰٓئِكَ مِنَ ٱلصَّٰلِحِينَ
Kannada Translation - Hamza Buturಅವರು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುತ್ತಾರೆ, ಒಳಿತನ್ನು ಆದೇಶಿಸುತ್ತಾರೆ ಮತ್ತು ಕೆಡುಕನ್ನು ವಿರೋಧಿಸುತ್ತಾರೆ ಹಾಗೂ ಸತ್ಕಾರ್ಯಗಳಲ್ಲಿ ತ್ವರೆ ಮಾಡುತ್ತಾ ಮುನ್ನುಗ್ಗುತ್ತಾರೆ. ಅವರೇ ನೀತಿವಂತರಲ್ಲಿ ಸೇರಿದವರು.