وَمَا يَفْعَلُوا۟ مِنْ خَيْرٍ فَلَن يُكْفَرُوهُ وَٱللَّهُ عَلِيمٌۢ بِٱلْمُتَّقِينَ
Kannada Translation - Hamza Buturಅವರು ಯಾವುದೇ ಒಳಿತು ಮಾಡಿದರೂ ಅದು ತಿರಸ್ಕರಿಸಲ್ಪಡುವುದಿಲ್ಲ. ಅಲ್ಲಾಹು ದೇವಭಯವುಳ್ಳವರನ್ನು ಬಹಳ ಚೆನ್ನಾಗಿ ತಿಳಿದಿದ್ದಾನೆ.
وَمَا يَفْعَلُوا۟ مِنْ خَيْرٍ فَلَن يُكْفَرُوهُ وَٱللَّهُ عَلِيمٌۢ بِٱلْمُتَّقِينَ