إِنَّ ٱلَّذِينَ كَفَرُوا۟ لَن تُغْنِىَ عَنْهُمْ أَمْوَٰلُهُمْ وَلَآ أَوْلَٰدُهُم مِّنَ ٱللَّهِ شَيْـًٔا وَأُو۟لَٰٓئِكَ أَصْحَٰبُ ٱلنَّارِ هُمْ فِيهَا خَٰلِدُونَ
Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳು ಯಾರೋ—ಅವರಿಗೆ ಅವರ ಆಸ್ತಿಗಳು ಮತ್ತು ಮಕ್ಕಳು ಅಲ್ಲಾಹನ ಬಳಿ ಯಾವುದೇ ಉಪಕಾರ ಮಾಡುವುದಿಲ್ಲ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.