مَثَلُ مَا يُنفِقُونَ فِى هَٰذِهِ ٱلْحَيَوٰةِ ٱلدُّنْيَا كَمَثَلِ رِيحٍ فِيهَا صِرٌّ أَصَابَتْ حَرْثَ قَوْمٍ ظَلَمُوٓا۟ أَنفُسَهُمْ فَأَهْلَكَتْهُ وَمَا ظَلَمَهُمُ ٱللَّهُ وَلَٰكِنْ أَنفُسَهُمْ يَظْلِمُونَ
Kannada Translation - Hamza Buturಈ ಇಹಲೋಕ ಜೀವನದಲ್ಲಿ ಅವರು ಖರ್ಚು ಮಾಡುವುದನ್ನು ಸ್ಯಯಂ ಅಕ್ರಮವೆಸಗಿದ ಜನರ ಹೊಲದಲ್ಲಿ ಬಲವಾಗಿ ಬೀಸಿ, ನಂತರ ಅದನ್ನು ಸರ್ವನಾಶ ಮಾಡಿದ ಒಂದು ಶೀತಲ ಮಾರುತಕ್ಕೆ ಹೋಲಿಸಬಹುದು. ಅಲ್ಲಾಹು ಅವರಿಗೆ ಅನ್ಯಾಯ ಮಾಡಿಲ್ಲ. ಆದರೆ ಅವರು ಸ್ವಯಂ ಅನ್ಯಾಯವೆಸಗುತ್ತಿದ್ದಾರೆ.