caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 118

ಮದೀನಾ · ಅವತರಣ ಕ್ರಮ 89 · 3:118

يَٰٓأَيُّهَا ٱلَّذِينَ ءَامَنُوا۟ لَا تَتَّخِذُوا۟ بِطَانَةً مِّن دُونِكُمْ لَا يَأْلُونَكُمْ خَبَالًا وَدُّوا۟ مَا عَنِتُّمْ قَدْ بَدَتِ ٱلْبَغْضَآءُ مِنْ أَفْوَٰهِهِمْ وَمَا تُخْفِى صُدُورُهُمْ أَكْبَرُ قَدْ بَيَّنَّا لَكُمُ ٱلْـَٔايَٰتِ إِن كُنتُمْ تَعْقِلُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ನಿಮ್ಮವರನ್ನೇ ಹೊರತು ಬೇರೆ ಯಾರನ್ನೂ ಆಪ್ತಮಿತ್ರರನ್ನಾಗಿ ಸ್ವೀಕರಿಸಬೇಡಿ. ನಿಮಗೆ ತೊಂದರೆ ಕೊಡಲು ಅವರು ಸ್ವಲ್ಪವೂ ಹಿಂಜರಿಯುವುದಿಲ್ಲ. ನೀವು ತೊಂದರೆಗೊಳಗಾಗಬೇಕೆಂದೇ ಅವರು ಆಶಿಸುತ್ತಾರೆ. ಅವರ ಬಾಯಿಯಿಂದ ದ್ವೇಷವು ಈಗಾಗಲೇ ಪ್ರಕಟವಾಗಿದೆ. ಅವರ ಹೃದಯಗಳಲ್ಲಿ ಅದಕ್ಕಿಂತಲೂ ದೊಡ್ಡ ದ್ವೇಷವು ಅಡಗಿಕೊಂಡಿದೆ. ನಾವು ನಿಮಗೆ ವಚನಗಳನ್ನು ಸ್ಪಷ್ಟವಾಗಿ ವಿವರಿಸಿಕೊಟ್ಟಿದ್ದೇವೆ. ನೀವು ಬುದ್ಧಿವಂತರಾಗಿದ್ದರೆ (ಇದರ ಬಗ್ಗೆ ಗಮನ ಹರಿಸಿ).
Looking for a topic? Try the meaning search — your question is scanned across all 6,236 verses.
ಭಾಷೆ — 70