caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 12

ಮದೀನಾ · ಅವತರಣ ಕ್ರಮ 89 · 3:12

قُل لِّلَّذِينَ كَفَرُوا۟ سَتُغْلَبُونَ وَتُحْشَرُونَ إِلَىٰ جَهَنَّمَ وَبِئْسَ ٱلْمِهَادُ

Kannada Translation - Hamza Buturಸತ್ಯನಿಷೇಧಿಗಳೊಡನೆ ಹೇಳಿರಿ: “ಸದ್ಯದಲ್ಲೇ ನಿಮ್ಮನ್ನು ಸೋಲಿಸಲಾಗುವುದು ಮತ್ತು ನರಕದ ಕಡೆಗೆ ಒಟ್ಟುಗೂಡಿಸಲಾಗುವುದು. ಆ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70