caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 120

ಮದೀನಾ · ಅವತರಣ ಕ್ರಮ 89 · 3:120

إِن تَمْسَسْكُمْ حَسَنَةٌ تَسُؤْهُمْ وَإِن تُصِبْكُمْ سَيِّئَةٌ يَفْرَحُوا۟ بِهَا وَإِن تَصْبِرُوا۟ وَتَتَّقُوا۟ لَا يَضُرُّكُمْ كَيْدُهُمْ شَيْـًٔا إِنَّ ٱللَّهَ بِمَا يَعْمَلُونَ مُحِيطٌ

Kannada Translation - Hamza Buturನಿಮಗೆ ಒಳಿತಾದರೆ ಅವರಿಗೆ ಸಂಕಟವಾಗುತ್ತದೆ. ನಿಮಗೆ ಕೆಡುಕುಂಟಾದರೆ ಅವರು ಸಂತೋಷಪಡುತ್ತಾರೆ. ನೀವು ತಾಳ್ಮೆ ವಹಿಸಿದರೆ ಮತ್ತು ಅಲ್ಲಾಹನನ್ನು ಭಯಪಟ್ಟು ಜೀವಿಸಿದರೆ, ಅವರ ಕುತಂತ್ರವು ನಿಮಗೆ ಯಾವುದೇ ರೀತಿಯಲ್ಲೂ ತೊಂದರೆ ಮಾಡುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಅವರು ಮಾಡುತ್ತಿರುವ ಕರ್ಮಗಳನ್ನು ಆವರಿಸಿಕೊಂಡಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70