caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 122

ಮದೀನಾ · ಅವತರಣ ಕ್ರಮ 89 · 3:122

إِذْ هَمَّت طَّآئِفَتَانِ مِنكُمْ أَن تَفْشَلَا وَٱللَّهُ وَلِيُّهُمَا وَعَلَى ٱللَّهِ فَلْيَتَوَكَّلِ ٱلْمُؤْمِنُونَ

Kannada Translation - Hamza Buturನಿಮ್ಮಲ್ಲಿನ ಎರಡು ಗುಂಪುಗಳು ಹೇಡಿಗಳಾಗಲು ಮುಂದಾದ ಸಂದರ್ಭ.[1] ಅಲ್ಲಾಹು ಆ ಎರಡು ಪಂಗಡಗಳ ರಕ್ಷಕನಾಗಿದ್ದಾನೆ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70