caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 123

ಮದೀನಾ · ಅವತರಣ ಕ್ರಮ 89 · 3:123

وَلَقَدْ نَصَرَكُمُ ٱللَّهُ بِبَدْرٍ وَأَنتُمْ أَذِلَّةٌ فَٱتَّقُوا۟ ٱللَّهَ لَعَلَّكُمْ تَشْكُرُونَ

Kannada Translation - Hamza Buturಬದ್ರ್‌ನಲ್ಲಿ ನೀವು ಅತ್ಯಂತ ದುರ್ಬಲರಾಗಿದ್ದಾಗ, ಅಲ್ಲಾಹು ನಿಮಗೆ ಸಹಾಯ ಮಾಡಿದ್ದಾನೆ. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ. ನೀವು ಕೃತಜ್ಞರಾಗುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70